ಚನ್ನಪಟ್ಟಣ ಬೈ ಎಲೆಕ್ಷನ್ : ನನಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ :  ಸಿಪಿ ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಇತ್ತೀಚಿಗೆ ಬಿಜೆಪಿ ಟಿಕೆಟ್ ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಸುತ್ತೇನೆ ಎಂದು ಹೇಳಿದ್ದ ಸಿಪಿ ಯೋಗೇಶ್ವರ್ ಇದೀಗ ಉಲ್ಟಾ ಹೊಡೆದಿದ್ದು, NDA ಮೈತ್ರಿ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ಶೀಘ್ರವೇ ತೆರೆಬೀಳಲಿದೆ. ನನಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಸಿಗುವುದು ಬಹುತೇಕ ಖಚಿತ” ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್​ ವಿಶ್ವಾಸ ವ್ಯಕ್ತಪಡಿಸಿದರು. ಹೌದು ಈ ಕುರಿತು ಚನ್ನಪಟ್ಟಣದಲ್ಲಿಂದು ಮಾತನಾಡಿದ ಅವರು,ಕ್ಷೇತ್ರದ ಎನ್‍ಡಿಎ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಾಜ್ಯದ … Continue reading ಚನ್ನಪಟ್ಟಣ ಬೈ ಎಲೆಕ್ಷನ್ : ನನಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ :  ಸಿಪಿ ಯೋಗೇಶ್ವರ್