ಚನ್ನಪಟ್ಟಣ ಉಪಚುನಾವಣೆ : ವೈಯಕ್ತಿಕವಾಗಿ ನಾನು ಅಭ್ಯರ್ಥಿ ಎಂದು ಎಲ್ಲೂ ಹೇಳಿಲ್ಲ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಪೈಕಿ ಚನ್ನಪಟ್ಟಣ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿದೆ. ಇದುವರೆಗೂ ಕೂಡ ಮೈತ್ರಿ ಪಕ್ಷವಾಗಲಿ ಹಾಗೂ ಕಾಂಗ್ರೆಸ್ಸಾಗಲಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿಲ್ಲ. ಅಲ್ಲದೆ ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ಇಂದು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಬೆಂಗಳೂರಿನ ಪದ್ಮನಾಭ ನಗರದಲ್ಲಿ ದೇವೇಗೌಡರ ನಿವಾಸದಲ್ಲಿ ದಿಢೀರ್ ಸಭೆ ನಡೆಸಲಾಯಿತು. ಸಭೆಯ ಬಳಿಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ನಾನು … Continue reading ಚನ್ನಪಟ್ಟಣ ಉಪಚುನಾವಣೆ : ವೈಯಕ್ತಿಕವಾಗಿ ನಾನು ಅಭ್ಯರ್ಥಿ ಎಂದು ಎಲ್ಲೂ ಹೇಳಿಲ್ಲ : ನಿಖಿಲ್ ಕುಮಾರಸ್ವಾಮಿ