Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

03/04/2026 5:14 AM

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಏಪ್ರಿಲ್ 7 ಕ್ಕೆ `ದ್ವಿತೀಯ ಪಿಯುಸಿ’, ಏ.24ಕ್ಕೆ `SSLC’ ಫಲಿತಾಂಶ ಪ್ರಕಟ.!

03/04/2026 5:11 AM

ಪೋಸ್ಟ್ ಆಫೀಸ್ ಸೂಪರ್ ಹಿಟ್ ಸ್ಕೀಮ್: ತಿಂಗಳಿಗೆ ₹20,000 ಆದಾಯ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/04/2026 5:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಸಂಜೆಯ ಸಭೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್: ಹೆಚ್.ಡಿ ಕುಮಾರಸ್ವಾಮಿ
KARNATAKA

ಇಂದು ಸಂಜೆಯ ಸಭೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್: ಹೆಚ್.ಡಿ ಕುಮಾರಸ್ವಾಮಿ

By kannadanewsnow0919/10/2024 3:07 PM

ಮಂಡ್ಯ: ಚನ್ನಪಟ್ಟಣ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಇಂದು ಸಂಜೆ ಬೆಂಗಳೂರಿನಲ್ಲಿ ಸಭೆ ಇದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸುವುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಎಲ್ಲ ನಾಯಕರು ಕೂತು ಚರ್ಚೆ ಮಾಡುತ್ತಿದ್ದೇವೆ. ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ

ಈ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಹೇಗಿದೆ ನೋಡ್ತಿದ್ದೇನೆ. ಆಡಳಿತ ನಡಿತಿದ್ಯಾ? ಸರ್ಕಾರ ಇದ್ಯಾ? ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ಬಾಗಲಕೋಟೆ, ಹಾವೇರಿ, ಚಿತ್ರದುರ್ಗದಲ್ಲಿ ಏನಾಗಿದೆ‌? ಈರುಳ್ಳಿ, ದ್ರಾಕ್ಷಿ, ಜೋಳ ಬೆಳೆಯುವವರ ಸ್ಥಿತಿ ಏನಾಗಿದೆ? ಅದರ ಬಗ್ಗೆ ಕೇಳುವವರು ದಿಕ್ಕಿಲ್ಲದಂತಾಗಿದೆ. ಬೆಂಗಳೂರು ನಗರ ಜಲಾವೃತವಾಗಿದೆ. ಯಾರಾದ್ರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರಾ? ಅದರ ಬಗ್ಗೆ ಯಾರಿಗಾದ್ರು ಚಿಂತನೆ ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವರು ಕಿಡಿಕಾರಿದರು.

‘ಜೆಡಿಎಸ್’ಗೆ ಮರುಜನ್ಮ ಕೊಟ್ಟಿದ್ದೇವೆಂದ ‘ಯತ್ನಾಳ್’ಗೆ ಈ ಉತ್ತರ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

BREAKING : ಜಪಾನ್‌ನ ಆಡಳಿತ ಪಕ್ಷದ ಪ್ರಧಾನ ಕಛೇರಿಯ ಮೇಲೆ ಬಾಂಬ್ ದಾಳಿ : ಸ್ಥಳದಲ್ಲೇ ಶಂಕಿತ ಅರೆಸ್ಟ್!

Share. Facebook Twitter LinkedIn WhatsApp Email

Related Posts

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

03/04/2026 5:14 AM1 Min Read

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಏಪ್ರಿಲ್ 7 ಕ್ಕೆ `ದ್ವಿತೀಯ ಪಿಯುಸಿ’, ಏ.24ಕ್ಕೆ `SSLC’ ಫಲಿತಾಂಶ ಪ್ರಕಟ.!

03/04/2026 5:11 AM2 Mins Read

ಆಪತ್ಕಾಲಕ್ಕೆ ಆಸರೆಯಾಗಬಲ್ಲ ‘ಜೀವ ರಕ್ಷಕ’ ಕೌಶಲ್ಯಗಳು ಇವು : ಪ್ರತಿಯೊಬ್ಬರೂ ತಿಳಿಯಲೇಬೇಕಾದ ಪ್ರಮುಖ ಮಾಹಿತಿ

03/04/2026 4:56 AM2 Mins Read
Recent News

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

03/04/2026 5:14 AM

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಏಪ್ರಿಲ್ 7 ಕ್ಕೆ `ದ್ವಿತೀಯ ಪಿಯುಸಿ’, ಏ.24ಕ್ಕೆ `SSLC’ ಫಲಿತಾಂಶ ಪ್ರಕಟ.!

03/04/2026 5:11 AM

ಪೋಸ್ಟ್ ಆಫೀಸ್ ಸೂಪರ್ ಹಿಟ್ ಸ್ಕೀಮ್: ತಿಂಗಳಿಗೆ ₹20,000 ಆದಾಯ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/04/2026 5:05 AM

ಬೇಸಿಗೆಯ ಬಿಸಿಲಿಗೆ ಹಿತಕಾರಿ ‘ಸೌತೆಕಾಯಿ ತಂಬುಳಿ’: ಜಸ್ಟ್ ಐದೇ ನಿಮಿಷದಲ್ಲಿ ಹೀಗೆ ರೆಡಿ ಮಾಡಿ

03/04/2026 5:04 AM
State News
KARNATAKA

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

By kannadanewsnow5703/04/2026 5:14 AM KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ಈಗ ಹೋಟೆಲ್ ಊಟ ‘ಬಿಸಿ’ ತುಪ್ಪವಾಗಿ ಪರಿಣಮಿಸಿದೆ. ವಾಣಿಜ್ಯ ಬಳಕೆಯ ಅಡುಗೆ ಅನಿಲದ ದರದಲ್ಲಿ…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಏಪ್ರಿಲ್ 7 ಕ್ಕೆ `ದ್ವಿತೀಯ ಪಿಯುಸಿ’, ಏ.24ಕ್ಕೆ `SSLC’ ಫಲಿತಾಂಶ ಪ್ರಕಟ.!

03/04/2026 5:11 AM

ಆಪತ್ಕಾಲಕ್ಕೆ ಆಸರೆಯಾಗಬಲ್ಲ ‘ಜೀವ ರಕ್ಷಕ’ ಕೌಶಲ್ಯಗಳು ಇವು : ಪ್ರತಿಯೊಬ್ಬರೂ ತಿಳಿಯಲೇಬೇಕಾದ ಪ್ರಮುಖ ಮಾಹಿತಿ

03/04/2026 4:56 AM

ALERT : ಕಲುಷಿತ ನೀರು ಕುಡಿದರೆ ಈ ಗಂಭೀರ ಕಾಯಿಲೆಗಳು ಬರಬಹುದು : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

03/04/2026 4:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.