ಬೆಂಗಳೂರು: ನವೆಂಬರ್ 21ರವರೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ( Congress Party ) ಅರ್ಜಿ ಸಲ್ಲಿಕೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಹಿನ್ನಲೆಯಲ್ಲಿ ಇಂದು ಚನ್ನಪಟ್ಟಣ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿ ( Farmer CM HD Kumaraswamy ) ವಿರುದ್ಧ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದಕ್ಕೆ ಡಿ.ಕೆ ಶಿವಕುಮಾರ್ ಅವರ ಬಾವ ಅರ್ಜಿಯನ್ನು ಸಲ್ಲಿಸಿದ್ದಾರೆ. ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ ವರ್ತನೆ- ಎನ್.ರವಿಕುಮಾರ್ ಖಂಡನೆ ಇಂದು ಕೆಪಿಸಿಸಿ ಕಚೇರಿಗೆ ತೆರಳಿದಂತ ಡಿ.ಕೆ ಶಿವಕುಮಾರ್ … Continue reading BIG NEWS: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಅಖಾಡಕ್ಕಿಳಿದ ಡಿಕೆಶಿ ಬಾವ: ತೀವ್ರ ಪೈಪೇಟಿ ಕೆರಳಿಸಲಿದೆ ಚನ್ನಪಟ್ಟಣ ಕ್ಷೇತ್ರ
Copy and paste this URL into your WordPress site to embed
Copy and paste this code into your site to embed