ಈ ಕಾರ್ತವೀರ್ಯಾರ್ಜುನ ಮಂತ್ರವನ್ನು ಪಠಿಸಿ ನೋಡಿ, ನೀವು ಕಳೆದುಕೊಂಡ ಆಸ್ತಿಯೆಲ್ಲಾ ತಿರುಗಿ ಬರುತ್ತೆ

ಕಾರ್ತವೀರ್ಯಾರ್ಜುನ ಮಂತ್ರದಿಂದ ಯಾವ ರೀತಿ ಕಳೆದುಕೊಂಡ ಆಸ್ತಿಯನ್ನು ಸಿದ್ಧಿಸಿಕೊಳ್ಳಬಹುದು ಗೊತ್ತೇ ? ಒಂದು ವೇಳೆ ಯಾರಾದರೂ ನಿಮಗೆ ತಿಳಿಯದೆ ಮೋಸವನ್ನು ಮಾಡಿ ಆಸ್ತಿಯನ್ನು ತೆಗೆದುಕೊಂಡಿದ್ದರೆ, ಯಾರಾದರೂ ನಿಮ್ಮ ವಿರುದ್ಧ ಆಸ್ತಿಯ ವಿಚಾರವಾಗಿ ಕೋರ್ಟ್ ಅಲ್ಲಿ ಕೇಸ್ ಹಾಕಿದ್ದರೆ ಹಾಗೂ ಅದರಿಂದ ನಿಮಗೆ ಏನಾದರೂ ನ್ಯಾಯ ದೊರಕುತ್ತಿಲ್ಲ ಎಂದರೆ ಕಾರ್ತವೀರ್ಯಾರ್ಜುನ ಮಂತ್ರದಿಂದ ನೀವು ಕಳೆದುಕೊಂಡ ಆಸ್ತಿಯನ್ನು ಮತ್ತೆ ಪಡೆದುಕೊಳ್ಳಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು … Continue reading ಈ ಕಾರ್ತವೀರ್ಯಾರ್ಜುನ ಮಂತ್ರವನ್ನು ಪಠಿಸಿ ನೋಡಿ, ನೀವು ಕಳೆದುಕೊಂಡ ಆಸ್ತಿಯೆಲ್ಲಾ ತಿರುಗಿ ಬರುತ್ತೆ