‘ಡಿ ಗ್ಯಾಂಗ್’ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ವಿಚಾರ : ದರ್ಶನ್ ಗೆ ಮತ್ತಷ್ಟು ಕಂಟಕವಾಗಲಿದೆಯಾ ಈ 4 ಚಿತ್ರಗಳು?
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 3,991 ಪುಟಗಳಷ್ಟು ಚಾರ್ಜ್‌ಶೀಟ್ 24 ನೇ ಎಸಿಎಂಎಂ ಕೋರ್ಟ್ ಗೆ ಸಲ್ಲಿಸಿದ್ದಾರೆ. ಬೆಂಗಳೂರಿನ ಎಸಿಪಿ ಕಚೇರಿಯಿಂದ ದೊಡ್ಡ ಬಾಕ್ಸ್ ನಲ್ಲಿ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಗಳನ್ನು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಲಾಯಿತು. ಚಾರ್ಜ್ ಶೀಟ್ ನಲ್ಲಿ ಹಲವು ಪ್ರಮುಖ ಸಾಕ್ಷಿಗಳನ್ನು ಉಲ್ಲೇಖಿಸಲಾಗಿದ್ದು, ನಾಲ್ಕು ಪ್ರಮುಖ ಚಿತ್ರಗಳು ನಟ ದರ್ಶನ್ ಅವರಿಗೆ … Continue reading ‘ಡಿ ಗ್ಯಾಂಗ್’ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ವಿಚಾರ : ದರ್ಶನ್ ಗೆ ಮತ್ತಷ್ಟು ಕಂಟಕವಾಗಲಿದೆಯಾ ಈ 4 ಚಿತ್ರಗಳು?
Copy and paste this URL into your WordPress site to embed
Copy and paste this code into your site to embed