BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಒಂದು ಕೇಸ್ ನಲ್ಲಿ ದೋಷಾರೋಪ ನಿಗದಿ | Prajwal Revanna

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಒಂದು ಪ್ರಕರಣದಲ್ಲಿ ದೋಷಾರೋಪವನ್ನು ಕೋರ್ಟ್ ನಿಗದಿ ಪಡಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್ ಶಾಕ್ ನೀಡಲಾಗಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ, ಅಶ್ಲೀಲ ದೃಶ್ಯ ಸೆರೆ ಸಂಬಂಧದ ಪ್ರಕರಣದ ವಿಚಾರಣೆ ನಡೆಯಿತು. ಪ್ರಜ್ವಲ್ ರೇವಣ್ಣ ಮೇಲಿನ 8 ಆರೋಪಗಳ ಬಗ್ಗೆ ನ್ಯಾಯಾಧೀಶರು ಪ್ರಶ್ನಿಸಿದರು. ಎರಡೂ ದೋಷಾರೋಪಣೆ ಒಪ್ಪಲು ಮಾಜಿ ಸಂಸದ ಪ್ರಜ್ವಲ್ ರೇವಣ್ಣ … Continue reading BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಒಂದು ಕೇಸ್ ನಲ್ಲಿ ದೋಷಾರೋಪ ನಿಗದಿ | Prajwal Revanna