BREAKING: ನಾಳೆ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಸಗಿದ್ದ 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ನಾಳೆ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷಡ್ಯಂತ್ರ ರೂಪಿಸಿದವರ ವಿರುದ್ಧ ತನಿಖೆ ನಡೆಸುತ್ತಿರುವಂತ ವಿಶೇಷ ತನಿಖಾ ತಂಡ(SIT) ಚಾರ್ಜ್ ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಸುಜಾತ ಭಟ್, ವಿಠಲ್ ಗೌಡ ಸೇರಿದಂತೆ 6 ಮಂದಿ ವಿರುದ್ಧ ನಾಳೆ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ. ತನಿಖಾಧಿಕಾರಿ ಜೀತೇಂದ್ರ ದಯಾಮಾ ಅವರು ಬರೋಬ್ಬರಿ … Continue reading BREAKING: ನಾಳೆ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಸಗಿದ್ದ 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ