BIGG NEWS : ಪ್ರವಾಸಿಗರೇ ಗಮನಿಸಿ : ‘ಚಾರ್ಮಾಡಿ ಘಾಟ್’ ನಲ್ಲಿ ಇನ್ಮುಂದೆ ವಾಹನ ನಿಲುಗಡೆ ಸಂಪೂರ್ಣ ನಿಷೇಧ

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಜಲಪಾತವನ್ನು ವೀಕ್ಷಿಸಲು ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಲಾಕ್ ಡೌನ್ ಸಡಿಲಗೊಳ್ಳುತ್ತಿದ್ದಂತೆ ಪ್ರವಾಸಿಗರು ಚಾರ್ಮಾಡಿ ಜಲಲ ಜಲಧಾರೆಯ ದೃಶ್ಯ ವೈಭವ ನೋಡೋದಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದೀಗ ಜಿಲ್ಲಾಡಳಿತ ಪ್ರವಾಸಿಗರಿಗೆ ಮಹತ್ವದ ಸೂಚನೆ ಹೊರಡಿಸಿದ್ದು, ಚಾರ್ಮಾಡಿ ಘಾಟ್ ನಲ್ಲಿ ವಾಹನ ನಿಲುಗಡೆ ಸಂಪೂರ್ಣ ನಿಷೇಧ ಮಾಡಿದೆ. ಶಿರಾಡಿ ಘಾಟ್ ನಲ್ಲಿ ಸಂಚಾರ ಬಂದ ಆದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಹೆಚ್ಚಳವಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆ ಜಿಲ್ಲಾಡಳಿತ … Continue reading BIGG NEWS : ಪ್ರವಾಸಿಗರೇ ಗಮನಿಸಿ : ‘ಚಾರ್ಮಾಡಿ ಘಾಟ್’ ನಲ್ಲಿ ಇನ್ಮುಂದೆ ವಾಹನ ನಿಲುಗಡೆ ಸಂಪೂರ್ಣ ನಿಷೇಧ