ಸಚಿವ ಮಹದೇವಪ್ಪ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ: ಯಾಕೆ ಗೊತ್ತಾ?

ಬೆಳಗಾವಿ: ದಲಿತರ ಉದ್ಧಾರ ಮಾಡದೇ ವಂಚನೆಗೆ ಕಾರಣರಾದ ಸಚಿವ ಮಹದೇವಪ್ಪ ಅವರು ತಕ್ಷಣ ರಾಜೀನಾಮೆ ಕೊಡಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಇಂದು ಇಲ್ಲಿ ಮಾತನಾಡಿದ ಅವರು, ಸಚಿವ ಮಹದೇವಪ್ಪ ಅವರು ದಲಿತ ವಿರೋಧಿ ಎಂದು ಆಕ್ಷೇಪಿಸಿದರು. ಇವರು ಕೇವಲ ತಮ್ಮ ಬಾಸ್‍ಗಳನ್ನು ಓಲೈಕೆ ಮಾಡಿಕೊಂಡು ಲೂಟಿ ಮಾಡಿ, ಇವರ ಕುಟುಂಬಗಳನ್ನು ಉದ್ಧಾರ ಮಾಡುತ್ತಿದ್ದಾರೆ; ಸಮುದಾಯಗಳ ಉದ್ಧಾರ ಇವರಿಂದ ಆಗುತ್ತಿಲ್ಲ ಎಂದು ಟೀಕಿಸಿದರು. ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುವ … Continue reading ಸಚಿವ ಮಹದೇವಪ್ಪ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ: ಯಾಕೆ ಗೊತ್ತಾ?