ಛಲವಾದಿ ನಾರಾಯಣ ಸ್ವಾಮಿ, ಆರ್.ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್ ಚಲುವರಾಯಸ್ವಾಮಿ ವಾಗ್ಧಾಳಿ

ಮಂಡ್ಯ: ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣ್ ಸ್ವಾಮಿಗೆ ರಾಜಕೀಯ ವಿವೇಕ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಮಂಡ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡೂವರೇ ವರ್ಷ ಆಗಿದೆ, ಡಿ.ಕೆ ಶಿವಕುಮಾರ್ ಅವರು ಸಿ.ಎಂ ಆಗಬೇಕು ಎಂಬ ಅಭಿಪ್ರಾಯ ಇದೆ ಆದರೆ ಇದು ಪಕ್ಷ ತೀರ್ಮಾನ ಮಾಡುತ್ತೆ ಎಂದು ಹೇಳಿದರು. ಶಾಸಕರ ಖರೀದಿ ವಿಚಾರವಾಗಿ ಛಲವಾದಿ ನಾರಾಯಣ್ ಸ್ವಾಮಿ … Continue reading ಛಲವಾದಿ ನಾರಾಯಣ ಸ್ವಾಮಿ, ಆರ್.ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್ ಚಲುವರಾಯಸ್ವಾಮಿ ವಾಗ್ಧಾಳಿ