ಇಲ್ಲಿದೆ ‘ಬಿಸಿಸಿಐ ಪ್ರಶಸ್ತಿ’ ವಿಜೇತರ ಸಂಪೂರ್ಣ ಪಟ್ಟಿ | BCCI Awards

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2024 ರ ಆವೃತ್ತಿಯಲ್ಲಿ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ. ಹೈದರಾಬಾದ್ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಸಮಾರಂಭದಲ್ಲಿ ಭಾರತದ ಮಾಜಿ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಫಾರೂಕ್ ಎಂಜಿನಿಯರ್ ಅವರು ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ ಶುಬ್ಮನ್ ಗಿಲ್ ಪುರುಷರ ವಿಭಾಗದಲ್ಲಿ ಅತ್ಯುತ್ತಮ ಅಂತರರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ ಮತ್ತು ವಿರಾಟ್ … Continue reading ಇಲ್ಲಿದೆ ‘ಬಿಸಿಸಿಐ ಪ್ರಶಸ್ತಿ’ ವಿಜೇತರ ಸಂಪೂರ್ಣ ಪಟ್ಟಿ | BCCI Awards