BIG NEWS: ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯಗೊಳಿಸಿದ ಬ್ಯಾಂಕಿಗೆ 85 ಸಾವಿರ ರೂ. ದಂಡ ವಿಧಿಸಿದ ಗ್ರಾಹಕರ ಆಯೋಗ
ಧಾರವಾಡ : ಕನ್ನಡದಲ್ಲಿ ಬರೆದ ಕಾಸೋಲೆ(ಚೆಕ್)ಯನ್ನು ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ 85,177 ರೂ.ದಂಡ ಪರಿಹಾರ ಪಾವತಿಸುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ. ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದ ಚೆಕ್ ಅನ್ನು ಬ್ಯಾಂಕ್ ಗೆ ನೀಡಿದ್ದು, ಈ ವೇಳೆಯಲ್ಲಿ, ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಬ್ಯಾಂಕ್ ಕಾರ್ಯವೈಖರಿ ವಿರುದ್ದ ನ್ಯಾಯಾಕ್ಕಾಗಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ … Continue reading BIG NEWS: ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯಗೊಳಿಸಿದ ಬ್ಯಾಂಕಿಗೆ 85 ಸಾವಿರ ರೂ. ದಂಡ ವಿಧಿಸಿದ ಗ್ರಾಹಕರ ಆಯೋಗ
Copy and paste this URL into your WordPress site to embed
Copy and paste this code into your site to embed