SHOCKING: ಕರ್ನಾಟಕದಲ್ಲಿ ‘ಬ್ರ್ಯಾಂಡೆಡ್ ಕಂಪನಿ’ಯ ‘ಕುಡಿಯೋ ನೀರಿನ ಬಾಟಲಿ’ಯಲ್ಲೂ ರಾಸಾಯನಿಕ ಪತ್ತೆ
ಬೆಂಗಳೂರು: ಕರ್ನಾಟಕದಲ್ಲಿ ಬಳಕೆಯಾಗುತ್ತಿರುವಂತ ಬ್ರ್ಯಾಂಡೆಡ್ ಕಂಪನಿಯ ಕುಡಿಯೋ ನೀರಿನ ಬಾಟಲಿಯನಲ್ಲೂ ರಾಸಾಯನಿಕ ಪತ್ತೆಯಾಗಿದೆ. ಅಲ್ಲದೇ ನೀರು ಕುಡಿಯೋದಕ್ಕೆ ಯೋಗ್ಯವಲ್ಲ ಎಂಬುದಾಗಿ ಆರೋಗ್ಯ ಇಲಾಖೆಯ ವರದಿಯಿಂದ ಶಾಕಿಂಗ್ ಮಾಹಿತಿ ಬಹಿರಂಗಗೊಂಡಿದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯಿಂದ ಬಾಟಲಿಯ ನೀರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಆಘಾತಕಾರಿ ಮಾಹಿತಿ ಲ್ಯಾಬ್ ಪರೀಕ್ಷೆಯಲ್ಲಿ ಹೊರಬಿದ್ದಿದೆ. ವಿಶೇಷ ಅಭಿಯಾನದ ಮೂಲಕ ಕುಡಿಯುವ ನೀರಿನ ಬಾಟಲ್‌ಗಳಲ್ಲಿನ ನೀರಿನ 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ … Continue reading SHOCKING: ಕರ್ನಾಟಕದಲ್ಲಿ ‘ಬ್ರ್ಯಾಂಡೆಡ್ ಕಂಪನಿ’ಯ ‘ಕುಡಿಯೋ ನೀರಿನ ಬಾಟಲಿ’ಯಲ್ಲೂ ರಾಸಾಯನಿಕ ಪತ್ತೆ
Copy and paste this URL into your WordPress site to embed
Copy and paste this code into your site to embed