Good News: ರಾಜ್ಯದ ಎಲ್ಲಾ ‘ಜಿಲ್ಲಾ ಆಸ್ಪತ್ರೆ’ಗಳಲ್ಲಿ ‘ಕಿಮೋಥೆರಪಿ ಕೇರ್ ಸೆಂಟರ್’ ಪ್ರಾರಂಭ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್ ಗಳನ್ನ ಮುಂಬರುವ ಒಂದು ತಿಂಗಳ ಒಳಗಾಗಿ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೆ.ಸಿ ಜನರಲ್ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಕೆ.ಸಿ.ಜನರಲ್ ಆಸ್ಪತ್ರೆಯ ಆವರಣದಲ್ಲಿ ಸುಮಾರು 150 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಮಿ‌ಪೂಜೆ ನೆರವೇರಿಸಿದರು.‌ ಕಾರ್ಯಕ್ರಮದಲ್ಲಿ ಮಾತನಾಡಿದ … Continue reading Good News: ರಾಜ್ಯದ ಎಲ್ಲಾ ‘ಜಿಲ್ಲಾ ಆಸ್ಪತ್ರೆ’ಗಳಲ್ಲಿ ‘ಕಿಮೋಥೆರಪಿ ಕೇರ್ ಸೆಂಟರ್’ ಪ್ರಾರಂಭ: ಸಚಿವ ದಿನೇಶ್ ಗುಂಡೂರಾವ್