SHOCKING NEWS: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಯುವತಿ ಮೇಲೆ ಹರಿದ ಟ್ರಕ್, ತಮ್ಮನ ಕಣ್ಣೆದುರೇ ಅಕ್ಕ ಸಾವು

ಚೆನ್ನೈ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ 22 ವರ್ಷದ ಟೆಕ್ಕಿಯ ಮೇಲೆ ಟ್ರಕ್ ಹರಿದಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳವಾರ ಚೆನ್ನೈನಲ್ಲಿ ನಡೆದಿದೆ. ಮೃತಳನ್ನು ಶೋಭನಾ ಎಂದು ಗುರುತಿಸಲಾಗಿದ್ದು, ಈಕೆ ಖಾಸಗಿ ಟೆಕ್ ಕಂಪನಿ ಝೋಹೋದಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಶೋಭನಾ ತನ್ನ ಸಹೋದರನನ್ನು ನೀಟ್ ಕೋಚಿಂಗ್ ತರಗತಿ ಸಂಸ್ಥೆಗೆ ಬಿಡಲು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ತಮ್ಮನ ಕಣ್ಣೆದುರೇ ಶೋಭನಾ ಕೊನೆಯುಸಿರೆಳೆದಿದ್ದಾಳೆ. ಅಪಘಾತದಿಂದ ಸಹೋದರನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, … Continue reading SHOCKING NEWS: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಯುವತಿ ಮೇಲೆ ಹರಿದ ಟ್ರಕ್, ತಮ್ಮನ ಕಣ್ಣೆದುರೇ ಅಕ್ಕ ಸಾವು