ಚೆನ್ನೈನ ಶಾಲೆಯಲ್ಲಿ ಅನಿಲ ಸೋರಿಕೆಯಾಗಿ ಭೀಕರ ಘಟನೆ: ಮೂವರು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಚೆನ್ನೈ: ನಗರದ ಶಾಲೆಯೊಂದರಲ್ಲಿ ಅನಿಲ ಸೋರಿಕೆಯಾದ ಪರಿಣಾಮ, ಶಾಲೆಯಲ್ಲಿನ ಮೂವರು ವಿದ್ಯಾರ್ಥಿಗಳು ದಿಢೀರ್ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಂಕಿತ ಅನಿಲ ಸೋರಿಕೆಯಿಂದಾಗಿ ಚೆನ್ನೈ ಶಾಲೆಯಲ್ಲಿ ಹಠಾತ್ ಭೀತಿಯ ಪರಿಸ್ಥಿತಿ ಭುಗಿಲೆದ್ದಿದೆ. ಮೂಲಗಳ ಪ್ರಕಾರ, ವಿದ್ಯಾರ್ಥಿಗಳನ್ನು ಆವರಣದಿಂದ ಸ್ಥಳಾಂತರಿಸಲಾಗಿದೆ. ಚೆನ್ನೈನ ತಿರುವೊಟ್ಟಿಯೂರ್ ಪ್ರದೇಶದ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳನ್ನು ತುರ್ತಾಗಿ ಸ್ಥಳಾಂತರಿಸಬೇಕಾಯಿತು ಮತ್ತು ಮೂವರು ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘ವಂದೇ ಭಾರತ್ ಸ್ಲೀಪರ್ ರೈಲಿ’ನ ಒಳಾಂಗಣ, ಐಷಾರಾಮಿ ವಿನ್ಯಾಸದ … Continue reading ಚೆನ್ನೈನ ಶಾಲೆಯಲ್ಲಿ ಅನಿಲ ಸೋರಿಕೆಯಾಗಿ ಭೀಕರ ಘಟನೆ: ಮೂವರು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು