BREAKING: ಚೆಕ್ ಬೌನ್ಸ್ ಕೇಸ್: ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
ಮೈಸೂರು: ಚೆಕ್ ಬೌನ್ಸ್ ಕೇಸ್ ನಲ್ಲಿ ಕೋರ್ಟ್ ಗೆ ಹಾಜರಾಗದ ಕಾರಣ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಮೈಸೂರಿನ ಕೋರ್ಟ್ ಗೆ ಚೆಕ್ ಬೌನ್ಸ್ ಕೇಸ್ ಸಂಬಂಧ ಇಂದು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಜರಾಗಬೇಕಿತ್ತು. ಆದರೇ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಕಾರಣ, ಕೋರ್ಟ್ ಮುಂದೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಡಾ ದೂರುದಾರ ಸ್ನೇಹಮಯಿ ಕೃಷ್ಣ ಅವರ ವಿರುದ್ಧ … Continue reading BREAKING: ಚೆಕ್ ಬೌನ್ಸ್ ಕೇಸ್: ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
Copy and paste this URL into your WordPress site to embed
Copy and paste this code into your site to embed