ಚರ್ನೋಬಿಲ್ ಕಣ್ಣೆದುರಿಗಿದೆ, ಕೈಗಾ ಹೋರಾಟದ ವಿಫಲತೆ ಬೇಸೂರಿನಲ್ಲಿ ಮರುಕಳಿಸದಿರಲಿ: ಎಚ್.ಬಿ.ರಾಘವೇಂದ್ರ

ಶಿವಮೊಗ್ಗ: ಬೇಸೂರು ಭಾಗದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರದ ವಿರುದ್ಧ ಈಗಲೇ ಸಂಘಟಿತ ಹೋರಾಟ ನಡೆಸದಿದ್ದರೆ ಮಲೆನಾಡಿಗೆ ಭವಿಷ್ಯದಲ್ಲಿ ದೊಡ್ಡ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಜನಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಎಚ್.ಬಿ. ರಾಘವೇಂದ್ರ ಎಚ್ಚರಿಕೆ ನೀಡಿದ್ದಾರೆ. ಇತಿಹಾಸದ ಪಾಠ ಮತ್ತು ಸಂಘಟನೆಯ ಅಗತ್ಯ ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಷ್ಯಾದ ಚರ್ನೋಬಿಲ್ ಅಣು ಸ್ಥಾವರ ದುರಂತದ ಕಹಿ ನೆನಪುಗಳು ನಮ್ಮ ಕಣ್ಣಮುಂದಿವೆ. ಹಿಂದೆ ಕೈಗಾ ಅಣು ಸ್ಥಾವರದ ವಿರುದ್ಧ … Continue reading ಚರ್ನೋಬಿಲ್ ಕಣ್ಣೆದುರಿಗಿದೆ, ಕೈಗಾ ಹೋರಾಟದ ವಿಫಲತೆ ಬೇಸೂರಿನಲ್ಲಿ ಮರುಕಳಿಸದಿರಲಿ: ಎಚ್.ಬಿ.ರಾಘವೇಂದ್ರ