ರಾಯ್ಪುರ: ಅಕ್ರಮ ಹಣ ವರ್ಗಾವಣೆ ಆರೋಪದ ( Money Laundering ) ಮೇಲೆ ಛತ್ತೀಸ್ ಗಢದ ಉನ್ನತ ಅಧಿಕಾರಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ( Enforcement Directorate – ED ) ಇಂದು ಬಂಧಿಸಿದೆ.

Vastu Tips for Wealth: ನೀವು ಸಹ ಈ ಮಾರ್ಗಗಳನ್ನು ಅನುಸರಿಸಿ ಆರ್ಥಿಕ ಸ್ಥಿರತೆ ಕಾಪಾಡಿಕೊಳ್ಳಿ!

ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಉಪ ಕಾರ್ಯದರ್ಶಿ ಸೌಮ್ಯಾ ಚೌರಾಸಿಯಾ ಅವರನ್ನು ಇಡಿ ಬಂಧಿಸಿದೆ. ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಇಡಿಯಿಂದ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಕೆಜಿಎಫ್ ಚಿತ್ರದ ಹಾಡು ತೆರವುಗೊಳಿಸಿದ ವಿಚಾರ: ಹೈಕೋರ್ಟ್ ನಿಂದ ರಾಹುಲ್ ಗಾಂಧಿ ಸೇರಿ ಹಲವು ಕೈ ನಾಯಕರಿಗೆ ನೋಟಿಸ್

Share.
Exit mobile version