BREAKING: ಇಡಿಯಿಂದ ಛತ್ತೀಸಗಡ ಸಿಎಂ ಭೂಪೇಶ್ ಬಘೇಲ್ ಉಪಕಾರ್ಯದರ್ಶಿ ಬಂಧನ

ರಾಯ್ಪುರ: ಅಕ್ರಮ ಹಣ ವರ್ಗಾವಣೆ ಆರೋಪದ ( Money Laundering ) ಮೇಲೆ ಛತ್ತೀಸ್ ಗಢದ ಉನ್ನತ ಅಧಿಕಾರಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ( Enforcement Directorate – ED ) ಇಂದು ಬಂಧಿಸಿದೆ. Vastu Tips for Wealth: ನೀವು ಸಹ ಈ ಮಾರ್ಗಗಳನ್ನು ಅನುಸರಿಸಿ ಆರ್ಥಿಕ ಸ್ಥಿರತೆ ಕಾಪಾಡಿಕೊಳ್ಳಿ! ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಉಪ ಕಾರ್ಯದರ್ಶಿ ಸೌಮ್ಯಾ ಚೌರಾಸಿಯಾ ಅವರನ್ನು ಇಡಿ ಬಂಧಿಸಿದೆ. ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ … Continue reading BREAKING: ಇಡಿಯಿಂದ ಛತ್ತೀಸಗಡ ಸಿಎಂ ಭೂಪೇಶ್ ಬಘೇಲ್ ಉಪಕಾರ್ಯದರ್ಶಿ ಬಂಧನ