ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ

ಬೆಂಗಳೂರು: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ( Singer Shivamogga Subbanna ) ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ ಛಾಪು ಮೂಡಿಸಿದ್ದರು. ಅವರ ‘ ಕಾಡು ಕುದುರೆ ಓಡಿ ಬಂದಿತ್ತಾ ‘ ಗೀತೆಯು ಇಂದಿಗೂ ಅಭಿಮಾನಿಗಳು ಗುನುಗುನಿಸುವ ಹಾಡು. ಇದಕ್ಕಾಗಿ ಭಾರತ … Continue reading ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ