ಕಪ್ಪ ಕೊಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದ್ದು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಳ್ಳಾರಿ : ಕಪ್ಪ ಕೊಡುವ ಸಂಸ್ಕೃತಿ ಕಾಂಗ್ರೆಸ್ಸಿನದ್ದು ( Congress ), ಐದು ವರ್ಷ ಕರ್ನಾಟಕವನ್ನು ಎಟಿಎಂ ಮಾಡಿದ್ದೀರಿ, ಕಪ್ಪ ಕೊಡುವ ಸಂಸ್ಕೃತಿ ನಮ್ಮ ಪಕ್ಷದಲ್ಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಎಂದರು. ಅವರು ಇಂದು ಹೂವಿನಹಡಗಲಿ ಜನಸಂಕಲ್ಪ ಯಾತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿ, ಹಿಂದಿನ ಮುಖ್ಯಮಂತ್ರಿ ಕಪ್ಪ ಕೊಡುವ ಬಗ್ಗೆ ಮಾತನಾಡುತ್ತಾರೆ. ಆ ಸಂಸ್ಕೃತಿ ಇರೋದು ಕಾಂಗ್ರೆಸ್ ನಲ್ಲಿ ಮಾತ್ರ. ತಾವು ಅಧಿಕಾರದಲ್ಲಿದ್ದಾಗ ಐದು ವರ್ಷ ಕರ್ನಾಟಕವನ್ನು ಎಟಿಎಂ ಮಾಡಿದ್ದೀರಿ, ಕಪ್ಪ … Continue reading ಕಪ್ಪ ಕೊಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದ್ದು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ