BIG NEWS: ಇಂದು ಮಧ್ಯಾಹ್ನ 2.36ಕ್ಕೆ ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾ ಜಂಬೂಸವಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ | Mysore Dasara 2022

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2022ರ ( Mysore Dasara 2022 ) ಐತಿಹಾಸಿಕ ಜಂಬೂಸವಾರಿಗೆ ( dasara jamboo savari 2022 ) ಕ್ಷಣಗಣನೆ ಆರಂಭಗೊಂಡಿದೆ. ನಾಳೆ ಮಧ್ಯಾಹ್ನ 2.36ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ) ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಐತಿಹಾಸಿಕ ಜಂಬೂಸವಾರಿ ಆರಂಭಗೊಳ್ಳಲಿದೆ. ಹೌದು, ಇಂದು ಮಧ್ಯಾಹ್ನ 2.36ರಿಂದ 2.50ರ ಶುಭಲಗ್ನದಲ್ಲಿ ಐತಿಹಾಸಿಕ ಮೈಸೂರು ದಸರಾ ಮಹೋತ್ಸವ 2022ರ ಜಂಬೂಸವಾರಿಗೆ ಸಿಎಂ ಬಸವರಾಜ … Continue reading BIG NEWS: ಇಂದು ಮಧ್ಯಾಹ್ನ 2.36ಕ್ಕೆ ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾ ಜಂಬೂಸವಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ | Mysore Dasara 2022