Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೇರಿಕಾದಲ್ಲಿ ಶೂಟೌಟ್ ಅಬ್ಬರ: ಟೆಕ್ಸಾಸ್ ಬಾರ್‌ನಲ್ಲಿ ಗುಂಡಿನ ಮಳೆ, ಮೂವರು ಸಾವು; ಉಗ್ರಕೃತ್ಯದ ಶಂಕೆ!

02/03/2026 7:07 AM

ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದ: ‘ಇದು ಸಣ್ಣ ವ್ಯಾಪಾರಿಗಳ ಪಾಲಿನ ಮರಣಶಾಸನ’ ಎಂದ ರಾಹುಲ್ ಗಾಂಧಿ

02/03/2026 7:02 AM

ಇರಾನ್ ಮೇಲೆ ಇಸ್ರೇಲ್ ‘ಮಹಾ ದಂಡಯಾತ್ರೆ’: ಜೆರುಸಲೆಮ್ ದಾಳಿಗೆ ಪ್ರತಿಯಾಗಿ ಭೀಕರ ವೈಮಾನಿಕ ದಾಳಿ!

02/03/2026 6:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ
KARNATAKA

ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ

By kannadanewsnow0707/04/2025 8:34 PM

ಬೆಂಗಳೂರು: ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರೀಡಾಕೂಟವನ್ನು ಸಂಘಟಿಸಿದೆ. ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಎರಡು ದಿನ ಪತ್ರಕರ್ತರ ಕ್ರಿಕೆಟ್ ಕ್ರೀಡಾ ಹಬ್ಬನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಕ್ರೀಡಾಕೂಟ ಯಶಸ್ವಿಯಾಗಲಿ. ಎಲ್ಲರಿಗೂ ಶುಭವಾಗಲಿ ಎಂದು ಶುಭ ಹಾರೈಸಿದರು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ ನಿಂಬಾಳ್ಕರ್, ಭಾರತೀಯ ಕಾರ್ಯ ನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ಸೋಮಶೇಖರಗಾಂಧಿ ಮತ್ತಿತರರು ಹಾಜರಿದ್ದರು.

ಲಾಂಛನ ವಿಶೇಷ:ಕ್ರಿಕೆಟ್ ಕ್ರೀಡಾಕೂಟ ಲಾಂಛನವು, ಹಾಸನ ಜಿಲ್ಲೆಯ ಜೀವನದಿ ಹೇಮಾವತಿ, ಹೊಯ್ಸಳ ಶಿಲ್ಪಕಲೆಯ ತವರೂರು, ಗೊಮ್ಮಟನ ನೆಲೆಬೀಡು ಎನ್ನುವುದನ್ನು ಪ್ರತಿನಿಧಿಸುತ್ತದಲ್ಲದೆ, ಮಲೆನಾಡು, ಅರೆ ಮಲೆನಾಡು, ಬಯಲುಸೀಮೆಯ ಸೊಗಡನ್ನು ಹೊಂದಿದೆ.

Chief Minister releases logo of state-level cricket sports meet for journalists at Ehasan on April 12 and 13
Share. Facebook Twitter LinkedIn WhatsApp Email

Related Posts

Weather Update : ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಈ ವರ್ಷ ವಾಡಿಕೆಗಿಂತ ಅಧಿಕ ಬಿಸಿಲು, ಹೆಚ್ಚು ಉಷ್ಣಾಂಶ !

02/03/2026 6:54 AM3 Mins Read

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ – ಭಕ್ತರಿಗೆ ಪ್ರಮುಖ ಸೂಚನೆ

02/03/2026 6:41 AM2 Mins Read

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

02/03/2026 6:23 AM2 Mins Read
Recent News

ಅಮೇರಿಕಾದಲ್ಲಿ ಶೂಟೌಟ್ ಅಬ್ಬರ: ಟೆಕ್ಸಾಸ್ ಬಾರ್‌ನಲ್ಲಿ ಗುಂಡಿನ ಮಳೆ, ಮೂವರು ಸಾವು; ಉಗ್ರಕೃತ್ಯದ ಶಂಕೆ!

02/03/2026 7:07 AM

ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದ: ‘ಇದು ಸಣ್ಣ ವ್ಯಾಪಾರಿಗಳ ಪಾಲಿನ ಮರಣಶಾಸನ’ ಎಂದ ರಾಹುಲ್ ಗಾಂಧಿ

02/03/2026 7:02 AM

ಇರಾನ್ ಮೇಲೆ ಇಸ್ರೇಲ್ ‘ಮಹಾ ದಂಡಯಾತ್ರೆ’: ಜೆರುಸಲೆಮ್ ದಾಳಿಗೆ ಪ್ರತಿಯಾಗಿ ಭೀಕರ ವೈಮಾನಿಕ ದಾಳಿ!

02/03/2026 6:59 AM

Weather Update : ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಈ ವರ್ಷ ವಾಡಿಕೆಗಿಂತ ಅಧಿಕ ಬಿಸಿಲು, ಹೆಚ್ಚು ಉಷ್ಣಾಂಶ !

02/03/2026 6:54 AM
State News
KARNATAKA

Weather Update : ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಈ ವರ್ಷ ವಾಡಿಕೆಗಿಂತ ಅಧಿಕ ಬಿಸಿಲು, ಹೆಚ್ಚು ಉಷ್ಣಾಂಶ !

By kannadanewsnow5702/03/2026 6:54 AM KARNATAKA 3 Mins Read

ಬೆಂಗಳೂರು : ಈ ಬಾರಿಯ ಬೇಸಿಗೆಯು ಸಾಮಾನ್ಯಕ್ಕಿಂತ ಹೆಚ್ಚು ಕಠಿಣವಾಗಿರಲಿದ್ದು, ತೀವ್ರವಾದ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ…

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ – ಭಕ್ತರಿಗೆ ಪ್ರಮುಖ ಸೂಚನೆ

02/03/2026 6:41 AM

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

02/03/2026 6:23 AM

ಖಗೋಳ ವಿಸ್ಮಯ : ನಾಳೆ ಸಂಭವಿಸಲಿದೆ ವರ್ಷದ ಮೊದಲ ʻಚಂದ್ರಗ್ರಹಣʼ, ಎಲ್ಲೆಲ್ಲಿ ಗೋಚರಿಸಲಿದೆ ಗೊತ್ತಾ?

02/03/2026 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.