‘ಪ್ರಧಾನಿ ನರೇಂದ್ರ ಮೋದಿ’ಗೆ ಈ ಸವಾಲ್ ಹಾಕಿದ ‘ಮುಖ್ಯಮಂತ್ರಿ ಸಿದ್ಧರಾಮಯ್ಯ’

ಬೆಂಗಳೂರು: ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತನ್ನಿ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ‘ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’’ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ ಸಿಎಸ್‌ಪಿ/ಟಿಎಸ್ ಪಿ) ಕಾಯ್ದೆಯನ್ನು ಜಾರಿಗೆ … Continue reading ‘ಪ್ರಧಾನಿ ನರೇಂದ್ರ ಮೋದಿ’ಗೆ ಈ ಸವಾಲ್ ಹಾಕಿದ ‘ಮುಖ್ಯಮಂತ್ರಿ ಸಿದ್ಧರಾಮಯ್ಯ’