ಮಾಜಿ ಶಾಸಕ ಎಸ್.ಜಯಣ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ

ಬೆಳಗಾವಿ ಸುವರ್ಣ ಸೌಧ: ಕೊಳ್ಳೇಗಾಲ ಮಾಜಿ ಶಾಸಕ, ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಸಾವಿನ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಜಯಣ್ಣ ಅವರ ಸಾವಿನ ಸುದ್ದಿ ಆಘಾತ ತಂದಿದೆ. ಜಯಣ್ಣ ನನ್ನ ಆತ್ಮೀಯರು. ನಮ್ಮ ನಡುವೆ ದೀರ್ಘಕಾಲದ ಒಡನಾಟವಿತ್ತು. ಇವರು 1994 ರಲ್ಲಿ ಜೆಡಿಎಸ್ ನಿಂದ ಹಾಗೂ 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಪಕ್ಷ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಿದ … Continue reading ಮಾಜಿ ಶಾಸಕ ಎಸ್.ಜಯಣ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ