Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಕ್ಷಿಣ ಲೆಬನಾನ್‌ನಲ್ಲಿ ರಣಾಂಗಣ: ಇಸ್ರೇಲಿ ಸೈನಿಕರ ಮೇಲೆ ಹೆಬೊಲ್ಲಾ ಕ್ಷಿಪಣಿ ದಾಳಿ; ಗ್ರಾಮಗಳ ಮೇಲೆ ಮುಂದುವರಿದ ವೈಮಾನಿಕ ಪ್ರಹಾರ!

15/03/2026 7:17 AM

ಚಿಕನ್ ಲಿವರ್ ತಿಂದ್ರೆ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು : ಮರೆಯದೇ ಈ ವಿಷಯ ತಿಳಿಯಿರಿ !

15/03/2026 7:15 AM

ಲಿಂಗ ತಾರತಮ್ಯಕ್ಕೆ ತಿಲಾಂಜಲಿ : ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಸಮಾಜಕ್ಕೆ ಮಾದರಿಯಾದ ಅಕ್ಕ-ತಂಗಿಯರು!

15/03/2026 7:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಾಸಕ ಹೆಚ್.ವೈ.ಮೇಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ
KARNATAKA

ಶಾಸಕ ಹೆಚ್.ವೈ.ಮೇಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ

By kannadanewsnow0904/11/2025 2:44 PM

ಬೆಂಗಳೂರು : ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರುದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದು, ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ ಎಂದರು.

ಜನಪರ ಕಾಳಜಿಯ ಸೇವೆ

ಅತ್ಯಂತ ನಿಷ್ಠಾವಂತ ರಾಜಕಾರಣಿಯಾಗಿದ್ದು, ನನಗೆ ಅತ್ಯಂತ ಆಪ್ತರಾಗಿದ್ದರು. ಮೇಟಿಯವರು ಅರಣ್ಯ ಸಚಿವರಾಗಿ, ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಮೂಲತ: ಕೃಷಿಕರಾಗಿದ್ದ ಮೇಟಿಯವರು ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. 1989 ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದರು. ಜನಪರ ಕಾಳಜಿಯಿಂದ ಸೇವೆ ಸಲ್ಲಿಸುತ್ತಿದ್ದ ಮೇಟಿಯವರು ಮಂತ್ರಿಯಾಗಿರಲಿ, ಸಂಸದರಾಗಿ, ಶಾಸಕರಾಗಿರಲಿ, ಪಕ್ಷಕ್ಕೆ ನಿಷ್ಠೆಯಿಂದ ದುಡಿಯುವಂತಹ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದರು.

ನಾಳೆ ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಜನರೊಂದಿಗೆ ಒಡನಾಟ ಹಾಗೂ ಜನಪ್ರಿಯತೆಯಿಂದ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅಂತಹ ನಿಷ್ಠಾವಂತ ನಾಯಕನೊಬ್ಬನ ಸಾವು ದು:ಖ ತಂದಿದ್ದು, ಇದು ನನಗೆ ವೈಯಕ್ತಿಕ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ , ಅಭಿಮಾನಗಳಿಗೂ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು. ಇಂದು ಸಂಜೆಯ ತನಕ ಬೆಂಗಳೂರಿನ ಕುಟುಂಬದವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಿ, ನಂತರ ಬಾಗಲಕೋಟೆಗೆ ತೆರಳಲಾಗುವುದು. ನಾಳೆ ಎರಡು ಗಂಟೆಯ ಸುಮಾರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯುವ ಅಂತ್ಯಕ್ರಿಯೆಯಲ್ಲಿ ತಾವೂ ಪಾಲ್ಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಅತಿಯಾದ ‘ಹಸ್ತಮೈಥುನ’ವು ಈ ಅಪಾಯಕಾರಿ ಸಮಸ್ಯೆಗಳ ಬರಬಹುದು ಎಚ್ಚರ!

BREAKING : ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Share. Facebook Twitter LinkedIn WhatsApp Email

Related Posts

ಚಿಕನ್ ಲಿವರ್ ತಿಂದ್ರೆ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು : ಮರೆಯದೇ ಈ ವಿಷಯ ತಿಳಿಯಿರಿ !

15/03/2026 7:15 AM2 Mins Read

ಲಿಂಗ ತಾರತಮ್ಯಕ್ಕೆ ತಿಲಾಂಜಲಿ : ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಸಮಾಜಕ್ಕೆ ಮಾದರಿಯಾದ ಅಕ್ಕ-ತಂಗಿಯರು!

15/03/2026 7:05 AM1 Min Read

ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

15/03/2026 6:59 AM1 Min Read
Recent News

ದಕ್ಷಿಣ ಲೆಬನಾನ್‌ನಲ್ಲಿ ರಣಾಂಗಣ: ಇಸ್ರೇಲಿ ಸೈನಿಕರ ಮೇಲೆ ಹೆಬೊಲ್ಲಾ ಕ್ಷಿಪಣಿ ದಾಳಿ; ಗ್ರಾಮಗಳ ಮೇಲೆ ಮುಂದುವರಿದ ವೈಮಾನಿಕ ಪ್ರಹಾರ!

15/03/2026 7:17 AM

ಚಿಕನ್ ಲಿವರ್ ತಿಂದ್ರೆ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು : ಮರೆಯದೇ ಈ ವಿಷಯ ತಿಳಿಯಿರಿ !

15/03/2026 7:15 AM

ಲಿಂಗ ತಾರತಮ್ಯಕ್ಕೆ ತಿಲಾಂಜಲಿ : ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಸಮಾಜಕ್ಕೆ ಮಾದರಿಯಾದ ಅಕ್ಕ-ತಂಗಿಯರು!

15/03/2026 7:05 AM

PNG ಸಂಪರ್ಕ ಇರುವವರಿಗೆ ಬಿಗ್ ಶಾಕ್: ತಕ್ಷಣ LPG ಸಿಲಿಂಡರ್ ಹಿಂದಿರುಗಿಸಲು ಕೇಂದ್ರ ಸರ್ಕಾರದ ಆದೇಶ!

15/03/2026 7:04 AM
State News
KARNATAKA

ಚಿಕನ್ ಲಿವರ್ ತಿಂದ್ರೆ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು : ಮರೆಯದೇ ಈ ವಿಷಯ ತಿಳಿಯಿರಿ !

By kannadanewsnow5715/03/2026 7:15 AM KARNATAKA 2 Mins Read

ಸಾಮಾನ್ಯವಾಗಿ ಮಾಂಸಾಹಾರಿಗಳಿಗೆ ಭಾನುವಾರ ಬಂತೆಂದರೆ ಹಬ್ಬವೋ ಹಬ್ಬ. ಚಿಕನ್ ಅಥವಾ ಮಟನ್ ತಂದು ತರಹೇವಾರಿ ಖಾದ್ಯಗಳನ್ನು ಸವಿಯುವುದು ರೂಢಿ. ಆದರೆ…

ಲಿಂಗ ತಾರತಮ್ಯಕ್ಕೆ ತಿಲಾಂಜಲಿ : ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಸಮಾಜಕ್ಕೆ ಮಾದರಿಯಾದ ಅಕ್ಕ-ತಂಗಿಯರು!

15/03/2026 7:05 AM

ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

15/03/2026 6:59 AM

BIG NEWS : ವರ್ಗಾವಣೆಯಾದ ಶಿಕ್ಷಕರನ್ನು `ಗಣತಿ ಕಾರ್ಯ’ಕ್ಕೆ ನಿಯೋಜಿಸದಂತೆ ಶಿಕ್ಷಣ ಇಲಾಖೆ ಆದೇಶ !

15/03/2026 6:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.