ರಾಜ್ಯದ ‘ಅರಣ್ಯ ಇಲಾಖೆ ಅಧಿಕಾರಿ, ನೌಕರ’ರಿಗೆ ಈ ಖಡಕ್ ಎಚ್ಚರಿಕೆ ನೀಡಿದ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು : ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.‌ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗಣಿ, ಭೂವಿಜ್ಞಾನ ಹಾಗೂ ಅರಣ್ಯ ಇಲಾಖೆ ಸಭೆಯಲ್ಲಿ ಈ ಸೂಚನೆ ನೀಡಿದರು. ಗಣಿ ಇಲಾಖೆ ಪ್ರಗತಿ ಯು ಕಳೆದ ವರ್ಷ ಇದೇ ಅವಧಿಯಲ್ಲಿ ಶೇ. 54ರಷ್ಟು ಇತ್ತು . ಪ್ರಸಕ್ತ ಸಾಲಿನಲ್ಲಿ ಶೇ 46 ರಾಜಸ್ವ ಸಂಗ್ರಹಣೆ ಆಗಿದೆ. ಅರಣ್ಯ ಇಲಾಖೆಯೊಂದಿಗಿನ ಇರುವ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ … Continue reading ರಾಜ್ಯದ ‘ಅರಣ್ಯ ಇಲಾಖೆ ಅಧಿಕಾರಿ, ನೌಕರ’ರಿಗೆ ಈ ಖಡಕ್ ಎಚ್ಚರಿಕೆ ನೀಡಿದ ‘ಸಿಎಂ ಸಿದ್ಧರಾಮಯ್ಯ’