ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ಕಾರ್ಯ ತ್ವರಿತವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಹೊಸಪೇಟೆ : ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯದ ನೀರನ್ನು ಗೇಟ್ ಗಳ ಮೂಲಕ ಬಿಡಲಾಗುತ್ತಿತ್ತು. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ 19ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ … Continue reading ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ಕಾರ್ಯ ತ್ವರಿತವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
Copy and paste this URL into your WordPress site to embed
Copy and paste this code into your site to embed