ವಿಶ್ವವಿಖ್ಯಾತ ದಸರಾ ಹಬ್ಬದ ವೈಭವ ಕಣ್ತುಂಬಿಕೊಳ್ಳಲು ಎಲ್ಲರನ್ನೂ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ : ಸಿಎಂ ಸಿದ್ದರಾಮಯ್ಯ

ಮೈಸೂರು : ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಅವರು ರಾಜ್ಯದ ಎಲ್ಲಾ ಜನತೆಗೆ ಒಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದ್ದಾರೆ. ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾದ ಹಾರ್ದಿಕ ಶುಭಾಶಯಗಳು. ಈ ವರ್ಷ ಅಕ್ಟೋಬರ್ ಮೂರರಿಂದ ಅಕ್ಟೋಬರ್ 12ರವರೆಗೆ ಮೈಸೂರು ದಸರಾ ಹಬ್ಬಕ್ಕೆ ನಿಮ್ಮೆಲ್ಲರಿಗೂ ಆತ್ಮೀಯವಾಗಿ ಸ್ವಾಗತ ಕೋರಲು ಹರ್ಷಿಸುತ್ತೇನೆ. ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ … Continue reading ವಿಶ್ವವಿಖ್ಯಾತ ದಸರಾ ಹಬ್ಬದ ವೈಭವ ಕಣ್ತುಂಬಿಕೊಳ್ಳಲು ಎಲ್ಲರನ್ನೂ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ : ಸಿಎಂ ಸಿದ್ದರಾಮಯ್ಯ