BIG NEWS: ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಿಲ್ಲ.! ‘ಗೂಗಲ್‌ ಭಾಷಾಂತರ’ ಎಡವಟ್ಟು.!

ಬೆಂಗಳೂರು: ಇತ್ತೀಚೆಗೆ ಗೂಗಲ್ ಟ್ರಾನ್ಸಲೇಷನ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಜೊತೆ ಜೊತೆಗೆ ಗೂಗಲ್ ವಿಷಯ ಯಾವುದೇ ಇದ್ದರೂ ಟ್ರಾನ್ಸಲೇಟ್ ಮಾಡಲೇ ಅಂತ ಕೇಳುತ್ತಿರುತ್ತದೆ. ಹೀಗೆ ಗೂಗಲ್ ಟ್ರಾನ್ಸಲೇಟ್ ಮಾಡಿದಂತ ಎಡವಟ್ಟಿಗೆ ಸಿಎಂ ಸಿದ್ಧರಾಮಯ್ಯ ಗರಂ ಆಗಿದ್ದಾರೆ. ಅಲ್ಲದೇ ಗೂಗಲ್ ತಪ್ಪು ತಪ್ಪು ಭಾಷಾಂತರದ ಬಗ್ಗೆ ಮೆಟಾಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ. ಹೌದು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗೂಗಲ್ ಟ್ರಾನ್ಸಲೇಷನ್ ಎಡವಟ್ಟಿನ ಕುರಿತಂತೆ ಮೆಟಾ ಸಂಸ್ಥೆಗೆ ಪತ್ರ ಬರೆದಿದ್ದಾರೆ. ಇದೀಗ ಸಿಎಂ ಸಿದ್ಧರಾಮಯ್ಯ ಮೆಟಾಗೆ ಭಾಷಾಂತರದ ಎಡವಟ್ಟಿನ … Continue reading BIG NEWS: ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಿಲ್ಲ.! ‘ಗೂಗಲ್‌ ಭಾಷಾಂತರ’ ಎಡವಟ್ಟು.!