ಮುಖ್ಯಮಂತ್ರಿ ಸಿದ್ಧರಾಮಯ್ಯ ಭ್ರಷ್ಟಾಚಾರದ ಕೂಪದಲ್ಲಿ ಕುಳಿತಿದ್ದಾರೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಸರಕಾರವು 38 ಇಲಾಖೆಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದೆಲ್ಲವನ್ನೂ ನಮ್ಮ ಮುಖಂಡರು ಒಂದೊಂದಾಗಿ ಬೆಳಕಿಗೆ ತರುತ್ತಿದ್ದಾರೆ. ಮುಖ್ಯಮಂತ್ರಿಗಳು ಭ್ರಷ್ಟಾಚಾರದ ಕೂಪದಲ್ಲಿ ಕುಳಿತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುಟುಂಬವು ಮುಡಾದ 14 ನಿವೇಶನ ವಾಪಸ್ ಮಾಡಿದ್ದು, ಪ್ರಿಯಾಂಕ್ ಖರ್ಗೆಯವರು 5 ಎಕರೆ ವಾಪಸ್ ಮಾಡಿದ್ದರಿಂದ ಭ್ರಷ್ಟಾಚಾರ ಸಾಬೀತಾಗಿದೆ. ಅದರ ತನಿಖೆ ಏನಿದ್ದರೂ … Continue reading ಮುಖ್ಯಮಂತ್ರಿ ಸಿದ್ಧರಾಮಯ್ಯ ಭ್ರಷ್ಟಾಚಾರದ ಕೂಪದಲ್ಲಿ ಕುಳಿತಿದ್ದಾರೆ: ಛಲವಾದಿ ನಾರಾಯಣಸ್ವಾಮಿ