ರಾಜ್ಯದ ಜನತೆಗೆ ಈ ಮನವಿ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಗೊಂಡಿದೆ. ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವಂತ ಕಾರ್ಯಕ್ಕೆ ಸಿಎಂ ಸಿದ್ಧರಾಮಯ್ಯ ಇಂದು ಚಾಲನೆ ನೀಡಿದರು. ಆ ಬಳಿಕ ರಾಜ್ಯದ ಜನತೆಗೆ ಈ ಮನವಿಯನ್ನು ಅವರು ಮಾಡಿದ್ದಾರೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮನೆ ಪಟ್ಟಿ ಅಂದರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ. ಇದರ ಭಾಗವಾಗಿ ಇಂದು ಆಯೋಗದ ಸಿಬ್ಬಂದಿಗಳು ನನ್ನ ನಿವಾಸಕ್ಕೆ … Continue reading ರಾಜ್ಯದ ಜನತೆಗೆ ಈ ಮನವಿ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed