‘ಪ್ರಧಾನಿ ನರೇಂದ್ರ ಮೋದಿ’ಯನ್ನು ಭೇಟಿಯಾಗಿ ಈ ಮನವಿ ಸಲ್ಲಿಸಿದ ‘ಸಿಎಂ ಸಿದ್ಧರಾಮಯ್ಯ’

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಪ್ರಮುಖ ನೀರಾವರಿ ಯೋಜನೆಗಳು ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದೆ.ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಭದ್ರಾ ಮೇಲ್ದಂಡೆ … Continue reading ‘ಪ್ರಧಾನಿ ನರೇಂದ್ರ ಮೋದಿ’ಯನ್ನು ಭೇಟಿಯಾಗಿ ಈ ಮನವಿ ಸಲ್ಲಿಸಿದ ‘ಸಿಎಂ ಸಿದ್ಧರಾಮಯ್ಯ’