ಅ.5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅದ್ಧೂರಿ ಸನ್ಮಾನ: ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದ್ದೇವರು

ಬೆಂಗಳೂರು: ಈಗ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಬಸವಣ್ಣನ ಅನುಯಾಯಿಗಳೆಲ್ಲರೂ ಸಮೀಕ್ಷೆಯ ‘ಇತರೆ’ ಕಾಲಿನಲ್ಲಿ ‘ಲಿಂಗಾಯತ ಧರ್ಮ’ ಎಂದು ಬರೆಸಿ, ಜಾತಿ ಕಾಲಂನಲ್ಲಿ ತಮ್ಮತಮ್ಮ ಉಪಜಾತಿ/ಪಂಗಡಗಳ ಹೆಸರು ಬರೆಸಲು ಹೇಳಿದ್ದು, ಅದೇ ರೀತಿ ರಾಜ್ಯದ ಎಲ್ಲೆಡೆ ಮಾಡುತ್ತಿದ್ದಾರೆ ಎಂದು ಲಿಂಗಾಯತ ಮಠಾಧೀಶರ ಒಕ್ಕೂಟದ ಮುಖ್ಯಸ್ಥರಾಗಿರುವ ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದ್ದೇವರು ಹೇಳಿದ್ದಾರೆ. ಬಸವ ಸಾಂಸ್ಕೃತಿಕ ಅಭಿಯಾನದ ಸಮಾರೋಪ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಜಾತಿ ಗಣತಿಯಲ್ಲಿ ನಮ್ಮ ಸಮಾಜದವರೆಲ್ಲ … Continue reading ಅ.5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅದ್ಧೂರಿ ಸನ್ಮಾನ: ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದ್ದೇವರು