BREAKING: ಜು.15ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯಸಚಿವ ಸಂಪುಟ ಸಭೆ ನಡೆದಿತ್ತು. ಈ ಬೆನ್ನಲ್ಲೇ ಜುಲೈ.15ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ರಾಜ್ಯ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ ದಿನಾಂಕ 15-07-2024ರ ಸೋಮವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 12ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಅಂತ ತಿಳಿಸಿದ್ದಾರೆ. ಹೀಗಿದೆ ಗುರುವಾರ ಸಿಎಂ … Continue reading BREAKING: ಜು.15ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting