ಬೆಂಗಳೂರು: ರಾಜ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡುವ ಸಂಬಂಧ, ಜುಲೈ.4ರಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ.

ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 04-07-2024ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ ಅಂತ ತಿಳಿಸಿದ್ದಾರೆ.

ಜುಲೈ.4ರಂದು ಸಿಎಂ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ 2024ನೇ ಸಾಲಿನ 11ನೇ ಸಭೆಯನ್ನು ನಡೆಸಲಾಗುತ್ತಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.

BREAKING: ದೆಹಲಿ CM ಅರವಿಂದ್ ಕೇಜ್ರಿವಾಲ್‌ಗೆ ಜೈಲೇಗತಿ, ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌ ತಡೆ

BREAKING: ದೆಹಲಿ CM ಅರವಿಂದ್ ಕೇಜ್ರಿವಾಲ್‌ಗೆ ಜೈಲೇಗತಿ, ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌ ತಡೆ

Share.
Exit mobile version