BREAKING: ಜು.4ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

ಬೆಂಗಳೂರು: ರಾಜ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡುವ ಸಂಬಂಧ, ಜುಲೈ.4ರಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ. ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 04-07-2024ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ ಅಂತ ತಿಳಿಸಿದ್ದಾರೆ. ಜುಲೈ.4ರಂದು ಸಿಎಂ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ 2024ನೇ ಸಾಲಿನ 11ನೇ ಸಭೆಯನ್ನು ನಡೆಸಲಾಗುತ್ತಿದೆ … Continue reading BREAKING: ಜು.4ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting