Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾರಕ್ಕೆ 38 ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಕಡಿತಗೊಳಿಸಿದ ಏರ್ ಇಂಡಿಯಾ | Air India

20/06/2025 8:43 AM

BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ : ಬಂಡಿಗುಡ್ಡದ ಬಳಿ 50 ವರ್ಷದ ವ್ಯಕ್ತಿ ಸಾವು.!

20/06/2025 8:36 AM

BIG NEWS : ‘ಇಂಟೆಲ್’ ಉದ್ಯೋಗಿಗಳಿಗೆ ಬಿಗ್ ಶಾಕ್ : 10,000 ನೌಕರರ ವಜಾ | Intel Layoffs

20/06/2025 8:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಜೂ.20ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Cabinet Meeting
KARNATAKA

BREAKING: ಜೂ.20ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Cabinet Meeting

By kannadanewsnow0914/06/2024 1:29 PM

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ಕೆಲ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ಕೂಡ ನೀಡಲಾಗಿತ್ತು. ಈ ಬೆನ್ನಲ್ಲೇ ಜೂನ್.20ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು, ದಿನಾಂಕ 20-06-2024ರ ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 10ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.

ದಿನಾಂಕ 20-06-2024ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆಸಲು ನಿಗದಿ ಮಾಡಲಾಗಿದ್ದು, ಈ ಸಂಪುಟ ಸಭೆಯಲ್ಲಿ ಮಹತ್ವದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡೋ ಸಾಧ್ಯತೆ ಇದೆ. ಅಲ್ಲಿಯವರೆಗೆ ಕಾದು ನೋಡಬೇಕಿದೆ.

‘ಶಾಲಾ ಶಿಕ್ಷಣ ಇಲಾಖೆ’ಯಿಂದ ‘ಉನ್ನತೀಕರಿಸಿದ ಶಾಲೆ’ಗಳ ಪಟ್ಟಿ ಬಿಡುಗಡೆ: ಇಲ್ಲಿದೆ ಲೀಸ್ಟ್

BREAKING: ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ 90 ಲಕ್ಷ ವಂಚನೆ ಪ್ರಕರಣ: ತನಿಖೆಗೆ ಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ : ಬಂಡಿಗುಡ್ಡದ ಬಳಿ 50 ವರ್ಷದ ವ್ಯಕ್ತಿ ಸಾವು.!

20/06/2025 8:36 AM1 Min Read

BIG NEWS : `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಜು.1 ರಿಂದ ಮನೆ ಬಾಗಿಲಿಗೆ `ಇ-ಖಾತಾ’ ಅಭಿಯಾನ ಆರಂಭ.!

20/06/2025 8:20 AM1 Min Read

ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ವೇಯ ವೈಮಾನಿಕ ವಿಡಿಯೋ ವೈರಲ್ | WATCH VIDEO

20/06/2025 8:20 AM1 Min Read
Recent News

ವಾರಕ್ಕೆ 38 ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಕಡಿತಗೊಳಿಸಿದ ಏರ್ ಇಂಡಿಯಾ | Air India

20/06/2025 8:43 AM

BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ : ಬಂಡಿಗುಡ್ಡದ ಬಳಿ 50 ವರ್ಷದ ವ್ಯಕ್ತಿ ಸಾವು.!

20/06/2025 8:36 AM

BIG NEWS : ‘ಇಂಟೆಲ್’ ಉದ್ಯೋಗಿಗಳಿಗೆ ಬಿಗ್ ಶಾಕ್ : 10,000 ನೌಕರರ ವಜಾ | Intel Layoffs

20/06/2025 8:24 AM

BIG NEWS : `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಜು.1 ರಿಂದ ಮನೆ ಬಾಗಿಲಿಗೆ `ಇ-ಖಾತಾ’ ಅಭಿಯಾನ ಆರಂಭ.!

20/06/2025 8:20 AM
State News
KARNATAKA

BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ : ಬಂಡಿಗುಡ್ಡದ ಬಳಿ 50 ವರ್ಷದ ವ್ಯಕ್ತಿ ಸಾವು.!

By kannadanewsnow5720/06/2025 8:36 AM KARNATAKA 1 Min Read

ಶಿವಮೊಗ್ಗ : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಬಂಡಿಗುಡ್ಡದ ಬಳಿ ಕಾಡಾನೆ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. …

BIG NEWS : `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಜು.1 ರಿಂದ ಮನೆ ಬಾಗಿಲಿಗೆ `ಇ-ಖಾತಾ’ ಅಭಿಯಾನ ಆರಂಭ.!

20/06/2025 8:20 AM

ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ವೇಯ ವೈಮಾನಿಕ ವಿಡಿಯೋ ವೈರಲ್ | WATCH VIDEO

20/06/2025 8:20 AM

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : `ಅನ್ನಭಾಗ್ಯ ಅಕ್ಕಿ’ ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕಠಿಣ ಕ್ರಮ ಫಿಕ್ಸ್.!

20/06/2025 8:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.