BREAKING: ಜೂ.20ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Cabinet Meeting

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ಕೆಲ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ಕೂಡ ನೀಡಲಾಗಿತ್ತು. ಈ ಬೆನ್ನಲ್ಲೇ ಜೂನ್.20ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು, ದಿನಾಂಕ 20-06-2024ರ ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 10ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ … Continue reading BREAKING: ಜೂ.20ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Cabinet Meeting