BREAKING: ನಾಳೆ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಬಗ್ಗೆ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಮಾಹಿತಿ ನೀಡಿದ್ದು, ದಿನಾಂಕ 26-07-2024ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದಂತ ಸಚಿವ ಸಂಪುಟ ಸಭೆಯನ್ನು ಅದೇ ದಿನ ಮಧ್ಯಾಹ್ನ 1 ಗಂಟೆಗೆ ಮುಂದೂಡಲಾಗಿದೆ ಅಂತ ತಿಳಿಸಿದ್ದಾರೆ. ನಾಳೆ ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಮಹತ್ವದ ನಿರ್ಣಯಗಳಿಗೆ ಅಂಗೀಕಾರ, … Continue reading BREAKING: ನಾಳೆ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ