ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 16-01-2025ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ಈ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 16-01-2025ರ ಗುರುವಾರದಂದು ಬೆಳಿಗ್ಗೆ 11 ಘಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 2ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಅಂತ ತಿಳಿಸಿದ್ದಾರೆ.
ಜ.16ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಒಳಮೀಸಲಾತಿ ಜಾರಿ ಸಂಬಂಧ ವರದಿಯ ಬಗ್ಗೆಯೂ ಚರ್ಚೆಯಾಗಲಿದೆ. ಆ ನಂತ್ರ ಸಿಎಂ ಸಿದ್ಧರಾಮಯ್ಯ ಅವರು ಮಹತ್ವದ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ.
ಬಿ.ಎಸ್.ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಪ್ರಕರಣ: ಕಾನೂನು ಕ್ರಮಕ್ಕೆ ಸಂತ್ರಸ್ತೆಯ ಕುಟುಂಬಸ್ಥರ ಆಗ್ರಹ