BREAKING: ಜುಲೈ.22ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವರ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

ಬೆಂಗಳೂರು: ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು. ಈ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಎನ್ನುವಂತೆ 7ನೇ ವೇತನ ಆಯೋಗದ ವರದಿಯ ಶಿಫಾರಸ್ಸಿನಂತೆ ಆಗಸ್ಟ್.1ರಿಂದ ಜಾರಿಗೆ ಬರುವಂತೆ ವೇತನ ಜಾರಿ ಸಂಬಂಧ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಈ ಬೆನ್ನಲ್ಲೇ ಜುಲೈ.22ರಂದು ಮಹತ್ವದ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ. ಈ ಬಗ್ಗೆ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 22-07-2024ರಂದು ಸೋಮವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ … Continue reading BREAKING: ಜುಲೈ.22ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವರ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting