BREAKING: ಮೇ.9ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಬಳಿಕ, ವಿಜಯಪುರ ಸೇರಿದಂತೆ ಇತರೆಡೆ ಮಾಡೋದಾಗಿ ಸರ್ಕಾರದ ಮೂಲಗಳಿಂದ ತಿಳಿದು ಬಂದಿತ್ತು. ಆದರೇ ಮೇ.9ರಂದು ಬೆಂಗಳೂರಲ್ಲೇ ರಾಜ್ಯ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ. ಈ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 09-05-2025ರಂದು ಮಧ್ಯಾಹ್ನ 3 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 10ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಒಳ ಮೀಸಲಾತಿಯ … Continue reading BREAKING: ಮೇ.9ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ