BREAKING: ಅ.10ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

ಬೆಂಗಳೂರು: ದಿನಾಂಕ 10-10-2024ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಇಂದು ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ಹಂಚಿಕೊಂಡಿದ್ದು ದಿನಾಂಕ 10-10-2024ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 21ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ. ಅ.10ರಂದು ನಡೆಯುವಂತ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ … Continue reading BREAKING: ಅ.10ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting