‘ಚುನಾವಣಾ ಬಾಂಡ್’ ರದ್ದು : ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ನಿನ್ನೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ತೀರ್ಪನ್ನು ಸ್ವಾಗತಿಸಿದ್ದಾರೆ ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ.ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್ … Continue reading ‘ಚುನಾವಣಾ ಬಾಂಡ್’ ರದ್ದು : ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ