BREAKING: ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್ ಕಿರುಕುಳ’ ನಿಯಂತ್ರಣಕ್ಕೆ ಸಿಎಂ ಸಿದ್ಧರಾಮಯ್ಯ ಈ ಮಹತ್ವದ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ.  • ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧಾರ. ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ. • ಕಾಯ್ದೆ ಸಂಪೂರ್ಣ ಸಂವಿಧಾನಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು. … Continue reading BREAKING: ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್ ಕಿರುಕುಳ’ ನಿಯಂತ್ರಣಕ್ಕೆ ಸಿಎಂ ಸಿದ್ಧರಾಮಯ್ಯ ಈ ಮಹತ್ವದ ನಿರ್ಧಾರ