BIG NEWS: ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ನಿರ್ಧಾರ: ದೇವನಹಳ್ಳಿ ಭೂಸ್ವಾಧೀನ ಕೈಬಿಡಲು ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ಸರ್ಕಾರ ನಿಂತಿದೆ. ಅದೇ ವಿರೋಧ ಪಕ್ಷದ ನಾಯಕರಾಗಿದ್ದಾಗ ರೈತ ಪರ ನಿಲ್ಲುವ ಭರವಸೆ ನೀಡಿ, ಈಗ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆದಿದ್ದಾರೆ. ಅದೇನೆಂದರೇ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ ಎಂದು ಘೋಷಿಸಿದ್ದಾರೆ. ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ … Continue reading BIG NEWS: ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ನಿರ್ಧಾರ: ದೇವನಹಳ್ಳಿ ಭೂಸ್ವಾಧೀನ ಕೈಬಿಡಲು ತೀರ್ಮಾನ