ಬೆಂಗಳೂರು: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ನೀಡಲಾಗುವಂತ ಮುಖ್ಯಮಂತ್ರಿ ಪದಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ.
2023ನೇ ಸಾಲಿನ ಮುಖ್ಯಮಂತ್ರಿಯವರ ಪದಕಗಳ ಪ್ರಕಟಿತ ಪಟ್ಟಿಯಲ್ಲಿ 126 ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಪದಕವನ್ನು ನೀಡಲಾಗಿದೆ.
ಹೀಗಿದೆ 2023ನೇ ಸಾಲಿನ ಮುಖ್ಯಮಂತ್ರಿ ಪದಕ ವಿಜೇತರ ಪಟ್ಟಿ